Connect with us

Dvgsuddi Kannada | online news portal | Kannada news online

ನ.17ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

rain22

ಪ್ರಮುಖ ಸುದ್ದಿ

ನ.17ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 17ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top