Connect with us

Dvgsuddi Kannada | online news portal | Kannada news online

ನಾಳೆಯಿಂದ ನಾಲ್ಕು ದಿನ ಈ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ನಾಳೆಯಿಂದ ನಾಲ್ಕು ದಿನ ಈ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ನಾಳೆಯಿಂದ 4 ದಿನ ರಾಜ್ಯದ ಈ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏ.18ರಿಂದ ರಾಜ್ಯದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಏಪ್ರಿಲ್ 19 ಹಾಗೂ 20ರಂದು ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇನ್ನು ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top