Connect with us

Dvgsuddi Kannada | online news portal | Kannada news online

ಕೃಷಿ ಉತ್ಪನ್ನ ಮಾರುಕಟ್ಟೆ ಮುಚ್ಚಿದ್ದರೆ ಏನು ಆಗುತ್ತೆ: ಸಚಿವ ಜಗದೀಶ್ ಶಟ್ಟರ್

ಪ್ರಮುಖ ಸುದ್ದಿ

ಕೃಷಿ ಉತ್ಪನ್ನ ಮಾರುಕಟ್ಟೆ ಮುಚ್ಚಿದ್ದರೆ ಏನು ಆಗುತ್ತೆ: ಸಚಿವ ಜಗದೀಶ್ ಶಟ್ಟರ್

ಹುಬ್ಬಳ್ಳಿ: ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಹೊರಗಡೆ ರೈತರ ಉತ್ಪನ್ನಗಳಿಗೆ ಹೆಚ್ಚು ಬೆಲೆ ಸಿಗುತ್ತದೆ ಎಂದಾದರೆ, ಎಪಿಎಂಸಿ ಮುಚ್ಚಿದರೆ ಏನು ಆಗುತ್ತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಪ್ರಶ್ನೆ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಬೆಳೆದ ಕೃಷಿ ಉತ್ಪನ್ನಗಳಿಂದ ಇಷ್ಟು ವರ್ಷ ಎಪಿಎಂಸಿಯಲ್ಲಿ ಮಧ್ಯವರ್ತಿಗಳು ಲಾಭ ಪಡೆಯುತ್ತಿದ್ದರು. ಕಾಯ್ದೆ ತಿದ್ದುಪಡಿ ಕಾಯ್ದೆಯಿಂದ ಹೊರಗಡೆ ವಹಿವಾಟು ನಡೆಸಲು ಅವಕಾಶ ಇರುವುದರಿಂದ ಅದರ ಲಾಭ ನೇರವಾಗಿ ರೈತರಿಗೆ‌ ಸಿಗಲಿದೆ. ಎಪಿಎಂಸಿಯಲ್ಲಿ ಮಧ್ಯವರ್ತಿಗಳ ಹಿತ ಇರಬೇಕೋ ಅಥವಾ ಹೊರಗಡೆ ರೈತರ ಪ್ರಗತಿ ಬೇಕೋ ಎಂಬಿದನ್ನು ರೈತರೇ ನಿರ್ಧರಿಸುತ್ತಾರೆ ಎಂದರು.

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕಾಂಗ್ರೆಸ್ ಮತ್ತು ಇತರ ಪಕ್ಷಗಳ‌ ಕುಮ್ಮಕ್ಕಿದೆ. ನಿಜವಾದ ರೈತರು ಅದರಲ್ಲಿ ಭಾಗಿಯಾಗಿಲ್ಲ. ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಯಾವುದೇ ವಿಷಯ ಇಲ್ಲದ ಕಾರಣ, ರೈತರ ದಿಕ್ಕು ತಪ್ಪಿಸುತ್ತಿದ್ದಾರೆ. ರಾಜಕೀಯ‌ ಪ್ರೇರಿತ ಪ್ರತಿಭಟನೆಗೆ ರೈತರು ಬೆಂಬಲ ನೀಡಬಾರದು ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top