Connect with us

Dvgsuddi Kannada | online news portal | Kannada news online

ಹಾನಗಲ್, ಸಿಂದಗಿ ಕ್ಷೇತ್ರದ ಉಪ ಚುನಾವಣೆ ಘೋಷಣೆ; ಅ. 30ಕ್ಕೆ ಮತದಾನ; ನ.2 ರಂದು ಫಲಿತಾಂಶ

ದಾವಣಗೆರೆ

ಹಾನಗಲ್, ಸಿಂದಗಿ ಕ್ಷೇತ್ರದ ಉಪ ಚುನಾವಣೆ ಘೋಷಣೆ; ಅ. 30ಕ್ಕೆ ಮತದಾನ; ನ.2 ರಂದು ಫಲಿತಾಂಶ

ಬೆಂಗಳೂರು: ರಾಜ್ಯದ ಹಾವೇರಿ ಜಿಲ್ಲೆಯ ಹಾನಗಲ್ ಹಾಗೂ ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅ.30ಕ್ಕೆ ಮತದಾನ ನಡೆಯಲಿದ್ದು, ನ. 02ರಂದು ಫಲಿತಾಂಶ ಹೊರ ಬೀಳಲಿದೆ ಎಂದು  ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

  • ಚುನಾವಣೆ ಪ್ರಕ್ರಿಯೆ
  • ಅ. 1ರಂದು ಅಧಿಸೂಚನೆ
  • ಅ. 8ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
  • ಅ. 11ರಂದು ನಾಮಪತ್ರ ಪರಿಶೀಲನೆ
  • ಅ.13 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ
  • ಅ. 30ರಂದು 2 ಕ್ಷೇತ್ರಗಳಿಗೆ ಮತದಾನ
  • ನ. 02ರಂದು ಮತ ಎಣಿಕೆ

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸಿ.ಎಂ. ಉದಾಸಿ ಹಾಗೂ ಸಿಂದಗಿಯ  ಎಂ.ಸಿ. ಮನಗೂಳಿ ನಿಧನದಿಂದ ೆರಡು ಕ್ಷೇತ್ರ ತೆರವಾಗಿತ್ತು. ಇದೀಗ ರಾಜ್ಯದ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆಯ ದಿನಾಂಕ ಘೋಷಿಸಲಾಗಿದ್ದು, ಈ ಚುನಾವಣೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಪ್ರತಿಷ್ಠೆಯಾಗಿ ಪರಿಣಮಿಸಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top