Connect with us

Dvgsuddi Kannada | online news portal | Kannada news online

ಇಂದು ಪೋಲಿಯೋ ಲಸಿಕಾ ದಿನ: ತಪ್ಪದೇ ಐದು ವರ್ಷದ ಮಗುವಿಗೆ ಲಸಿಕೆ ಹಾಕಿಸಿ

Home

ಇಂದು ಪೋಲಿಯೋ ಲಸಿಕಾ ದಿನ: ತಪ್ಪದೇ ಐದು ವರ್ಷದ ಮಗುವಿಗೆ ಲಸಿಕೆ ಹಾಕಿಸಿ

ಬೆಂಗಳೂರು : ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಡಿ ಇಂದು(ಜ.31) ರಾಜ್ಯದದ್ಯಂತ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಲ್ಲದೇ ಫ್ರೆ. 1 ರಿಂದ ಮೂರು ದಿನ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ. ಹೀಗಾಗಿ ಐದು ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಲಾಗುತ್ತದೆ. ಕೋವಿಡ್-19ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಹಾಕಲಾಗುತ್ತದೆ. ಎಲ್ಲಾ ಸಾರ್ವಜನಿಕರು ತಮ್ಮ 5 ವರ್ಷ ವಯೋಮಾನದೊಳಗಿನ ಮಕ್ಕಳಿಗೆ ಲಸಿಕಾ ಕೇಂದ್ರಗಳಿಗೆ ಕರೆದುಕೊಂಡು ಹೋಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವಂತೆ ಮನವಿ ಮಾಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

Advertisement

ದಾವಣಗೆರೆ

Advertisement
To Top