Connect with us

Dvgsuddi Kannada | online news portal | Kannada news online

6 ಸಚಿವರ  ಹೈಕೋರ್ಟ್ ಮೊರೆ;  ಕುಂಬಳಕಾಯಿ ಕಳ್ಳ ಅಂದರೆ ಸಚಿವರು ಹೆಗಲು ಮುಟ್ಟಿ ನೋಡಿಕೊಳ್ಳುವುದ್ಯಾಕೆ..?

ಪ್ರಮುಖ ಸುದ್ದಿ

6 ಸಚಿವರ  ಹೈಕೋರ್ಟ್ ಮೊರೆ;  ಕುಂಬಳಕಾಯಿ ಕಳ್ಳ ಅಂದರೆ ಸಚಿವರು ಹೆಗಲು ಮುಟ್ಟಿ ನೋಡಿಕೊಳ್ಳುವುದ್ಯಾಕೆ..?

ಬೆಂಗಳೂರು : ರಮೇಶ್ ಜಾರಕಿಹೊಳಿ  ಸಿಡಿ ಬಿಡುಗಡೆಯ ನಂತರ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ರಾಜ್ಯ 6 ಸಚಿವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಕುಂಬಳಕಾಯಿ ಕಳ್ಳ ಅಂದರೆ ಕರ್ನಾಟಕ ಬಿಜೆಪಿಯ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ? ಕರ್ನಾಟಕ ಕಾಂಗ್ರೆಸ್  ಕಾಲೆಳೆದಿದೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಕುಂಬಳಕಾಯಿ ಕಳ್ಳ ಅಂದರೆ ಕರ್ನಾಟಕ ಬಿಜೆಪಿಯ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ? ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ? 6 ಸಚಿವರು ಏಕೆ ಸುದ್ದಿ ಪ್ರಸಾರಕ್ಕೆ ಮುಂಜಾಗ್ರತೆಯಲ್ಲಿ ತಡೆ ತರುತ್ತಿದ್ದಾರೆ? ಸರ್ಕಾರದ ರಚನೆಯಿಂದ ಹಿಡಿದು ಸಂಪುಟ ವಿಸ್ತರಣೆಯವರೆಗೂ ಬೃಹತ್ ಹಗರಣ ಅಡಗಿದೆ ಎಂದು ಕಿಡಿ ಕಾರಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});