Connect with us

Dvgsuddi Kannada | online news portal | Kannada news online

ಸಿಡಿ ಪ್ರಕರಣ:  ಇಡೀ ಸಮಾಜವೇ ತಲೆ ತಗ್ಗಿಸುವಂತ ಘಟನೆ : ಡಿ.ಕೆ. ಶಿವಕುಮಾರ್

ರಾಜಕೀಯ

ಸಿಡಿ ಪ್ರಕರಣ:  ಇಡೀ ಸಮಾಜವೇ ತಲೆ ತಗ್ಗಿಸುವಂತ ಘಟನೆ : ಡಿ.ಕೆ. ಶಿವಕುಮಾರ್

ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ  ಸಿಡಿ ಪ್ರಕರಣ ಕುರಿತಂತೆ ಜನರು ನಮ್ಮ ಉಗಿತಿದ್ದಾರೆ. ಇಡೀ ಸಮಾಜವೇ ತಲೆ ತಗ್ಗಿಸುವಂತಹ ಕೃತ್ಯ  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಮಾನ, ಮರ್ಯಾದೆ ಇದ್ರೆ  ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಲಿ: ಸಿದ್ದರಾಮಯ್ಯ

ಸಚಿವ ರಮೇಶ್ ಜಾರಕಿಹೊಳಿ  ಪ್ರಕರಣದಿಂದ ಎಲ್ಲಾ ರಾಜಕಾರಣಿಗಳಿಗೂ ಕೆಟ್ಟ ಹೆಸರು ಬರುವಂತಾಗಿದೆ. ಜನರು ನಮ್ಮನ್ನು ಉಗಿತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});