Connect with us

Dvg Suddi-Kannada News

 ಇನ್ನೂ 2 ವರ್ಷ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ: ಸಿಎಂ ಯಡಿಯೂರಪ್ಪ ವಿಶ್ವಾಸ  

ರಾಜಕೀಯ

 ಇನ್ನೂ 2 ವರ್ಷ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ: ಸಿಎಂ ಯಡಿಯೂರಪ್ಪ ವಿಶ್ವಾಸ  

ಹಾಸನ: ನಾನು ಭರವಸೆ ಕೊಡುತ್ತೇನೆ. ಇನ್ನೂ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೇ ಭರವಸೆ ನೀಡಿದ್ದಾರೆ. ಇದಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅವರ ವಿಶ್ವಾಸವನ್ನು ಉಳಿಸಿಕೊಂಡು ಹೋಗುತ್ತೇನೆ ಎಂದರು. ಈ ಮೂಲಕ ವಿರೋಧಿ ಬಣಕ್ಕೆ ಟಾಂಗ್ ಕೊಟ್ಟರು.

ಅರುಣ ಸಿಂಗ್ ಅವರೇ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಬದಲಾವಣೆ ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ.  ನಾನು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸುತ್ತೇನೆ. ರಾಜ್ಯದ ಎಲ್ಲ ಕಡೆ ಪ್ರವಾಸ ಮಾಡಿ, ಒಳ್ಳೆ ಕೆಲಸ ಮಾಡುವ ಪ್ರಮಾಣಿಕ ಕೆಲಸ ಮಾಡುತ್ತೇನೆ. ನನ್ನ ಶಕ್ತಿ ಮೀರಿ ಇನ್ನಷ್ಟು ಉತ್ತಮ ಕೆಲಸ ಮಾಡುತ್ತೇನೆ ಎಂದರು.

 

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top