ತಲೆಕೆಟ್ಟು ಹುಚ್ಚು ಹಿಡಿದು ಏನೇನೋ ಮಾತಾಡ್ತಾರೆ; ಅಂಥವರನ್ನು ದೂರ ಇಡಬೇಕು; ಲಿಂಗಾಯತ ಸಮುದಾಯ ಬಗ್ಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಕಿಡಿ

ಕೋಲಾರ: ತಲೆಕೆಟ್ಟು ಹುಚ್ಚು ಹಿಡಿದು ಕೆಲವರು ಏನೇನೋ ಮಾತನಾಡುತ್ತಿದ್ದಾರೆ. ಅಂಥವರನ್ನು ಸರ್ಕಾರ ಸ್ವಲ್ಪ ದೂರ ಇಡಬೇಕು ಎಂದು‌ ಶಾಸಕ ಕೊತ್ತೂರು ಮಂಜುನಾಥ್ ಕಿಡಿಕಾರಿದ್ದಾರೆ. ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ ಎಂದು ಧ್ವನಿ ಎತ್ತಿದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿರುದ್ಧ ಈ ರೀತಿಯಾಗಿ ಮಾತನಾಡಿದ್ದಾರೆ‌. ಸುದ್ದಿಗಾರರೊಂದಿಗೆ ಮಾತನಾಡಿ, ಯಾರ್ಯಾರಿಗೋ ಏನು ತಲೆ ಕೆಟ್ಟು ಹುಚ್ಚು ಹಿಡಿದು ಮಾತನಾಡುತ್ತಿದ್ದಾರೆ. 136 ಶಾಸಕರು ಕಾಂಗ್ರೆಸ್‌ ಪಕ್ಷದಿಂದ ಗೆದಿದ್ದಾರೆ. ಸರ್ಕಾರ … Continue reading ತಲೆಕೆಟ್ಟು ಹುಚ್ಚು ಹಿಡಿದು ಏನೇನೋ ಮಾತಾಡ್ತಾರೆ; ಅಂಥವರನ್ನು ದೂರ ಇಡಬೇಕು; ಲಿಂಗಾಯತ ಸಮುದಾಯ ಬಗ್ಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಕಿಡಿ