Connect with us

Dvgsuddi Kannada | online news portal | Kannada news online

ಕರ್ನಾಟಕ ಅಂಚೆ ವೃತ್ತದಲ್ಲಿ 2,443 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಕರ್ನಾಟಕ ಅಂಚೆ ವೃತ್ತದಲ್ಲಿ 2,443 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಅಂಚೆ ವೃತ್ತದಲ್ಲಿ 2443 ಗ್ರಾಮೀಣ ದಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 20, 2021 ರೊಳಗೆ ಅರ್ಜಿ ಸಲ್ಲಿಸಬಹುದು. ಜನವರಿ 20,2021 ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಎಸ್‌ಎಸ್‌ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಇದಲ್ಲದೆ ಸೈಕ್ಲಿಂಗ್ ಜ್ಞಾನ ಅಥವಾ ಮೋಟಾರ್ ಸೈಕಲ್ ಡ್ರೈವ್ ಮಾಡುವ ಜ್ಞಾನವಿದ್ದರೆ ಅದನ್ನು ಪರಿಗಣಿಸಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂ.ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಇದೆ.  ಗ್ರಾಮೀಣ ದಕ್ ಸೇವಕ್ ಹುದ್ದೆಗೆ ಮಾಸಿಕ 12,000 ದಿಂದ 14000 ರೂಪಾಯಿ ವೇತನ ನೀಡಲಾಗುತ್ತಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top