ಪಂಪ್ ಸೆಟ್ ಆಧಾರಿತ ರೈತರಿಗೆ ಶಾಕ್ ; ಇನ್ಮುಂದೆ ಅಕ್ರಮ ಸಕ್ರಮ ಯೋಜನೆಯಡಿ ಫ್ರೀ ಟ್ರಾನ್ಸ್ ಫಾರ್ಮರ್‌ ಸಿಗಲ್ಲ….!

ಬೆಂಗಳೂರು: ರಾಜ್ಯ ಸರ್ಕಾರ ಪಂಪ್ ಸೆಟ್ ಆಧಾರಿತ ರೈತರಿಗೆ ಶಾಕ್ ನೀಡಿದೆ. ಇನ್ಮುಂದೆ ಅಕ್ರಮ ಸಕ್ರಮ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ಟ್ರಾನ್ಸ್ ಫಾರ್ಮರ್(Transformer) ಸಹಿತ ಮೂಲ ಸೌಕರ್ಯ ನೀಡುವುದನ್ನು ಸರ್ಕಾರ ಕಡಿತಗೊಳಿಸಿದೆ. ಈ ಕುರಿತ ರಸರ್ಕಾರ ಆದೇಶ ಮಾಡಿದ್ದು, 2023ರ ಸೆಪ್ಟಂಬರ್ 22 ನಂತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಸಹಿತ ಟ್ರಾನ್ಸ್ ಫಾರ್ಮರ್ (ಟಿಸಿ) ಅನ್ನು ಸ್ವಂತ ಖರ್ಚಿನಲ್ಲೇ ಪಡೆಯಬೇಕಿದೆ. ಇಂಧನ ಇಲಾಖೆ ಆದೇಶ ಪ್ರಕಾರ 2023ರ ಸೆ.22ಕ್ಕೂ … Continue reading ಪಂಪ್ ಸೆಟ್ ಆಧಾರಿತ ರೈತರಿಗೆ ಶಾಕ್ ; ಇನ್ಮುಂದೆ ಅಕ್ರಮ ಸಕ್ರಮ ಯೋಜನೆಯಡಿ ಫ್ರೀ ಟ್ರಾನ್ಸ್ ಫಾರ್ಮರ್‌ ಸಿಗಲ್ಲ….!