ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದಿನಿಂದ 22 ರವರೆಗೆ ಭಾರೀ ಮಳೆಯಾಗಲಿದೆ.



