ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಸೇರಿ ವಿವಿಧೆಡೆ ಮಳೆಯಾಗಲಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



