Connect with us

Dvgsuddi Kannada | online news portal | Kannada news online

ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

rain pic

ಪ್ರಮುಖ ಸುದ್ದಿ

ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು:ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ‌ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮುಂಗಾರು ಸೆ.2 ರಿಂದ ಚುರುಕು ಪಡೆದಿದ್ದು, ಸೆಪ್ಟೆಂಬರ್ 7 ಹಾಗೂ 8 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಅಷ್ಟೇ ಅಲ್ಲದೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನೂ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top