Connect with us

Dvgsuddi Kannada | online news portal | Kannada news online

ಸೆ.23ರವರೆಗೆ ಮಳೆ‌ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಪ್ರಮುಖ ಸುದ್ದಿ

ಸೆ.23ರವರೆಗೆ ಮಳೆ‌ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ತೀವ್ರ ಮಳೆ ಕೊರತೆ ನಡುವೆಯೇ ಕಳೆದ ಎರಡ್ಮೂರು ದಿನದಿಂದ ರಾಜ್ಯದ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಈ ಮಳೆ ಸೆ.23ರವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 23ರವರೆಗೂ ಮಳೆ ಮುಂದುವರೆಯಲಿದೆ. ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ದಾವಣಗೆರೆ ಜಿಲ್ಲೆಯಲ್ಲಿ ಎರಡು ದಿನದಿಂದ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುತ್ತಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಇನ್ನೊಂದು ವಾರ ಭಾರಿ ಮಳೆಯಾಗಲಿದೆ. ಮುಂದಿನ 24 ಗಂಟೆಯಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

 

ದಾವಣಗೆರೆ: ರೈಲ್ವೆ ಹಳಿ ದಾಟುವಾಗ ಎಡವಿ ಬಿದ್ದ ಶಿಕ್ಷಕ; ದಿಢೀರ್ ಬಂದ ರೈಲು- ಹಳಿ ಮಧ್ಯೆಯೇ ಮಲಗಿ ಪ್ರಾಣ ಉಳಿಸಿಕೊಂಡ ಶಿಕ್ಷಕ…!

ದಾವಣಗೆರೆ: ಭದ್ರಾ ನಾಲೆ ನೀರು ಸ್ಥಗಿತ; ಸಿಡಿದೆದ್ದ ರೈತರು; ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವ..!

ದಾವಣಗೆರೆ; ಜಿಲ್ಲೆಯಲ್ಲಿ 5.20 ಲಕ್ಷ ಆಯುಷ್ಮಾನ್ ಕಾರ್ಡ್ ವಿತರಣೆ; ಇನ್ನೂ 9 ಲಕ್ಷ ವಿತರಣೆ-ಅಸಾಂಕ್ರಾಮಿಕ, ಸಾಂಕ್ರಾಮಿಕ ರೋಗಗಳ ತಡೆಗಟ್ಟಲು ವ್ಯಾಪಕ ಚಿಕಿತ್ಸಾ ಕ್ರಮ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top