ಸೆ.23ರವರೆಗೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ತೀವ್ರ ಮಳೆ ಕೊರತೆ ನಡುವೆಯೇ ಕಳೆದ ಎರಡ್ಮೂರು ದಿನದಿಂದ ರಾಜ್ಯದ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಈ ಮಳೆ ಸೆ.23ರವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 23ರವರೆಗೂ ಮಳೆ ಮುಂದುವರೆಯಲಿದೆ. ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ದಾವಣಗೆರೆ ಜಿಲ್ಲೆಯಲ್ಲಿ ಎರಡು ದಿನದಿಂದ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುತ್ತಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ … Continue reading ಸೆ.23ರವರೆಗೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed