Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಅ. 28ರ ವರೆಗೆ ಮಳೆ ಅಬ್ಬರ; 19 ಜಿಲ್ಲೆಯಲ್ಲಿ ಎಚ್ಚರಿಕೆ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಅ. 28ರ ವರೆಗೆ ಮಳೆ ಅಬ್ಬರ; 19 ಜಿಲ್ಲೆಯಲ್ಲಿ ಎಚ್ಚರಿಕೆ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಅ.28ರವರೆಗೆ ಭಾರೀ ಮಳೆಯಾಗಲಿದೆ. ದಾವಣಗೆರೆ ಸೇರಿ 19 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌‌‌ ಇರಲಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.ಅ.27ರವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ. ನೈರುತ್ಯ ಮುಂಗಾರು ಅಂತ್ಯ ಹಾಗೂ ಈಶಾನ್ಯ ಹಿಂಗಾರು ಪ್ರಾರಂಭದ ಪ್ರಕ್ರಿಯೆಗಳಿಂದ‌ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top