Connect with us

Dvgsuddi Kannada | online news portal | Kannada news online

ಈ ಜಿಲ್ಲೆಯಲ್ಲಿಂದು ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

rain22

ಪ್ರಮುಖ ಸುದ್ದಿ

ಈ ಜಿಲ್ಲೆಯಲ್ಲಿಂದು ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಯಲ್ಲಿಂದು (ಸೆ.24) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ  ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಗುಡುಗು ಸಹಿತ ಮಹಿಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top