ಬೆಂಗಳೂರು: ರಾಜ್ಯದಲ್ಲಿ ಹಲವು ಕಡೆ ಗುಡುಗು, ಸಿಡಿಲು ಸಹಿತ ಶುಕ್ರವಾರ ಸಂಜೆಯಿಂದ ಭಾರೀ ಮಳೆಯಾಗಿದೆ. ಭಾರೀ ಸಿಡಿಲಗೆ ಮೂವರು ಬಲಿಯಾಗಿದ್ದಾರೆ.
ವಿಜಯಪುರ ಜಿಲ್ಲೆಯ ಜಿಲ್ಲೆಯ ಇಂಡಿ ತಾಲೂಕಿನ ಅಹಿರಸಂಗ ಗ್ರಾಮದ ತುಕಾರಾಮ ಈಶ್ವರಪ್ಪ (32), ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಚಟ್ನಿಹಾಳ ಗ್ರಾಮದ ಬಾಲಕಿ ಮಲ್ಲಮ್ಮ ಕೋರಕೇರಿ(8), ಕಲಬುರಗಿಯ ಆಳಂದದ ಅರುಣ ಕಾಂತು ರಾಥೋಡ(18)ಮೃತಪಟ್ಟವರಾಗಿದ್ದಾರೆ.



