Connect with us

Dvgsuddi Kannada | online news portal | Kannada news online

ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ದಾವಣಗೆರೆ ಸಹಿತ ಈ ಜಿಲ್ಲೆಯಲ್ಲಿ ಅಲರ್ಟ್..!!

ಪ್ರಮುಖ ಸುದ್ದಿ

ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ದಾವಣಗೆರೆ ಸಹಿತ ಈ ಜಿಲ್ಲೆಯಲ್ಲಿ ಅಲರ್ಟ್..!!

ಬೆಂಗಳೂರು: ಅರಬ್ಬಿ ಸಮುದ್ರದ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಹಾವೇರಿ, ಗದಗ, ಚಿತ್ರದುರ್ಗ, ದಾವಣಗೆರೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ರಾಮನಗರದಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಸಹ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top