Connect with us

Dvgsuddi Kannada | online news portal | Kannada news online

ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ

rain

ಪ್ರಮುಖ ಸುದ್ದಿ

ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ‌‌ ಮೂರ್ನಾಲ್ಕು ದಿನ ರಾಜ್ಯದ‌ಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಏ. 23ರವರೆಗೆ ಕರಾವಳಿ, ಮಳೆನಾಡು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರಿಸಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಜೋರು ಮಳೆ (Heavy Rain) ಆಗಲಿದೆ.

ಏಪ್ರಿಲ್‌ 21ರಂದು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಗದಗ, ಧಾರವಾಡ , ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಏ.22ರಂದು ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏ.23ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top