Connect with us

Dvgsuddi Kannada | online news portal | Kannada news online

ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ

rain news 1

ರಾಜ್ಯ ಸುದ್ದಿ

ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಗುಡಗು ಸಹಿತ ಭಾರಿ ಮಳೆ (rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮೇ 19ರವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ,
ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು
ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು,
ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ತಾಪಮಾನ 31°ಸೆ. ಮತ್ತು ಕನಿಷ್ಠ ತಾಪಮಾನ 19°C ಇರಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top