Connect with us

Dvgsuddi Kannada | online news portal | Kannada news online

 ರಾಜ್ಯದಲ್ಲಿ ಮೂರು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

rain 22

ಪ್ರಮುಖ ಸುದ್ದಿ

 ರಾಜ್ಯದಲ್ಲಿ ಮೂರು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ  ಮೂರು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ.  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದ ಪರಿಣಾಮದಿಂದಲೇ ಮಳೆಯಾಗಲಿದೆ.

ಜುಲೈ ತಿಂಗಳಿನಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಹೇಳಿತ್ತು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top