Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಕೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರೆದಿದೆ.

ಸೆ. 7ರಿಂದ 9ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top