Connect with us

Dvgsuddi Kannada | online news portal | Kannada news online

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ರಾಜ್ಯದಲ್ಲಿ ನಾಲ್ಕು ದಿನ ಕೆಲ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ರಾಜ್ಯದಲ್ಲಿ ನಾಲ್ಕು ದಿನ ಕೆಲ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು, ಕೋಲಾರ, ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top