Connect with us

Dvgsuddi Kannada | online news portal | Kannada news online

ನಾಳೆಯಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ನಾಳೆಯಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ನಾಳೆಯಿಂದ ಮೂರು ದಿನ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮಾರ್ಚ್ 25 ರಿಂದ 28 ರವರೆಗೆ ಕೆಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ.

ಮಾರ್ಚ್ 25ರಂದು ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಮಾರ್ಚ್ 26 ಮತ್ತು 27ರಂದು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ. ಮಾರ್ಚ್ 28ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲವು ಕಡೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top