Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೀದರ್, ಕಲಬುರಗಿ, ರಾಯಚೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಂತರ, ಕೊಡಗು, ರಾಮನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ ರಾಯಚೂರು, ದಾವಣಗೆರೆ, ವಿಜಯಪುರ, ಯಾದಗಿರಿ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಸಹಿತ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top