Connect with us

Dvgsuddi Kannada | online news portal | Kannada news online

ರಾಜ್ಯಕ್ಕೆ ಮುಂಗಾರು ಮಳೆ ವಿಳಂಬ ಸಾಧ್ಯತೆ

ಪ್ರಮುಖ ಸುದ್ದಿ

ರಾಜ್ಯಕ್ಕೆ ಮುಂಗಾರು ಮಳೆ ವಿಳಂಬ ಸಾಧ್ಯತೆ

ಬೆಂಗಳೂರು: ಈ ವರ್ಷ ನೈಋತ್ಯ ಮುಂಗಾರು ವಿಳಂಬವಾಗಲಿದೆ. ಜೂನ್ 4ಕ್ಕೆ ಕೇರಳದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ ಜೂನ್ ಮೊದಲ ವಾರದಲ್ಲೇ ನೈರುತ್ಯ ಮುಂಗಾರು ಕರ್ನಾಟಕಕ್ಕೆ ಅಪ್ಪಳಿಸಬೇಕು. ಆದರೆ, ಕೇರಳಕ್ಕೆ ತಡವಾಗಿ ಪ್ರವೇಶಿಸುವ ಕಾರಣ ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭ ಕೆಲವು ದಿನ ವಿಳಂಬವಾಗುವ ಸಾಧ್ಯತೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ಕೆಲವು ಕಡೆಗಳಲ್ಲಿ ಜೂನ್​ 6ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಳ ಕರ್ನಾಟಕ, ಉತ್ತರ ಒಳ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದ ಭಾಗಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top