Connect with us

Dvgsuddi Kannada | online news portal | Kannada news online

ಮಳೆ; ಈ ಏಳು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ಮಳೆ; ಈ ಏಳು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು; ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ.

ಇನ್ನು ಮುಂದಿನ 24 ಗಂಟೆಯಲ್ಲಿ ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ 40 ರಿಂದ 55 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಒಳನಾಡಿನಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top