ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದಲ್ಲಿ ಮತ್ತೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ನವೆಂಬರ್ 25ರಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. 25 ರಂದು ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. 26 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ ಭಾಗದಲ್ಲಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ನ. 25, 26 ರಂದು ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



