Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

ರಾಜ್ಯ ಸುದ್ದಿ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

 ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ಮತ್ತೊಮ್ಮೆ ವಾಯುಭಾರ ಕುಸಿಯುವ ಸಾಧ್ಯತೆಯಿದ್ದು, ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ನಿರ್ದೇಶಕ ಎಸ್‌.ಆರ್‌ ಪಾಟೀಲ್‌ ಮಾತನಾಡಿ,  ಮುಂದಿನ 48 ಗಂಟೆಗಳಲ್ಲಿ ವಾಯುಭಾರ ಕುಸಿಯುವ ಸಂಭವವಿದ್ದು, ನವೆಂಬರ್ 27 ರಿಂದ ಡಿಸೆಂಬರ್ 1ನೇ ವರೆಗೆ  ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top
(adsbygoogle = window.adsbygoogle || []).push({});