Connect with us

Dvgsuddi Kannada | online news portal | Kannada news online

ಡಿ. 31 ರಂದು ರಾಜ್ಯದ ಕೆಲವು ಜಿಲ್ಲೆಯಲ್ಲಿ ಮಳೆ ಸಾಧ್ಯತೆ ..!

ಪ್ರಮುಖ ಸುದ್ದಿ

ಡಿ. 31 ರಂದು ರಾಜ್ಯದ ಕೆಲವು ಜಿಲ್ಲೆಯಲ್ಲಿ ಮಳೆ ಸಾಧ್ಯತೆ ..!

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 31ರಂದು ಕಲವು ಕಡೆ ಮಳೆಯಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಸಾಧಾರಣ ಮಳೆಯಾಗಲಿದೆ. 2.5 ಮಿ.ಮೀನಿಂದ 64.4 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ 29 ಡಿಗ್ರಿ ಗರಿಷ್ಠ ಉಷ್ಣಾಂಶ ಹಾಗೂ 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್‌ನಲ್ಲಿ 9.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top