Connect with us

Dvgsuddi Kannada | online news portal | Kannada news online

ಏಪ್ರಿಲ್ 1 ರಿಂದ ಪಡಿತರದಾರಿಗೆ ರಾಗಿ, ಜೋಳ, ತೊಗರಿ, ಹೆಸರು ಕಾಳು ವಿತರಣೆ: ಸಚಿವ ಉಮೇಶ್ ಕತ್ತಿ

ಪ್ರಮುಖ ಸುದ್ದಿ

ಏಪ್ರಿಲ್ 1 ರಿಂದ ಪಡಿತರದಾರಿಗೆ ರಾಗಿ, ಜೋಳ, ತೊಗರಿ, ಹೆಸರು ಕಾಳು ವಿತರಣೆ: ಸಚಿವ ಉಮೇಶ್ ಕತ್ತಿ

ಕಲಬುರಗಿ: ಈ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಿರುವ ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳುವುದಾಗಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಹೇಳಿದರು.

ಕಲಬುರಗಿ ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.

ದಕ್ಷಿಣ ಕರ್ನಾಟಕದ ಪ್ರಮುಖ ಆಹಾರ ಬೆಳೆಯಾಗಿರುವ ರಾಗಿ ಧಾನ್ಯವನ್ನೂ ಪಡಿತರಕ್ಕೆ ಸೇರ್ಪಡೆ ಮಾಡಲಿದ್ದು, ಏಪ್ರಿಲ್ 1 ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಈ ಆಹಾರ ಧಾನ್ಯಗಳ ವಿತರಣೆ ಮಾಡಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top