Connect with us

Dvgsuddi Kannada | online news portal | Kannada news online

ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎಸ್ ಐಟಿ ಮೊದಲ ದಿನವೇ ಐವರ ಬಂಧನ

ಪ್ರಮುಖ ಸುದ್ದಿ

ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎಸ್ ಐಟಿ ಮೊದಲ ದಿನವೇ ಐವರ ಬಂಧನ

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ​ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ (ಸ್ಪೆಷಲ್​ ಇನ್ವೆಷ್ಟಿಗೇಶನ ಟೀಂ) ಮೊದಲ ದಿನವೇ ಐವರನ್ನು ವಶಕ್ಕೆ ಪಡೆದಿದೆ.

ಸಿಡಿ ಪ್ರಕರಣದ ತನಿಖೆ ಕೈಗೊಂಡ ಮೊದಲ ದಿನದಿಂದ ತನಿಖೆ ಚುರುಕುಗೊಳಿಸಿರುವ ಎಸ್​ಐಟಿ ಅಧಿಕಾರಿಗಳು ಬೆಂಗಳೂರಿನ ವಿಜಯನಗರ, ಚಾಮರಾಜಪೇಟೆಯಲ್ಲಿ ಐವರನ್ನು ವಶಕ್ಕೆ ಪಡೆದಿದೆ. ಸಿಐಡಿ ಕಚೇರಿಯಲ್ಲಿ  ವಿಚಾರಣೆ ನಡೆಯುತ್ತಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top