Connect with us

Dvgsuddi Kannada | online news portal | Kannada news online

SSLC ಪರೀಕ್ಷೆ ಅಂತಿಮ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಮಾ.31ರಿಂದ ಏ.15ರ ವರೆಗೆ ಪರೀಕ್ಷೆ

sslc

ಪ್ರಮುಖ ಸುದ್ದಿ

SSLC ಪರೀಕ್ಷೆ ಅಂತಿಮ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಮಾ.31ರಿಂದ ಏ.15ರ ವರೆಗೆ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ (KSEEB ) ಎಸ್ ಎಸ್ ಎಲ್ ಸಿ ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಏಪ್ರಿಲ್ 4 ರಂದು ಮಹಾವೀರ ಜಯಂತಿ ರಜೆ ಹಿನ್ನೆಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ.

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದಾರೆ. 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆ ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಯಲಿದೆ.

  • ಮಾರ್ಚ್ 31- ಪ್ರಥಮ ಭಾಷೆ,
  • ಏಪ್ರಿಲ್ 3- ಗಣಿತ,
  • ಏಪ್ರಿಲ್ 6- ದ್ವಿತೀಯ ಭಾಷೆ
  • ಏಪ್ರಿಲ್ 10- ವಿಜ್ಞಾನ,
  • ಏಪ್ರಿಲ್ 12- ತೃತೀಯ ಭಾಷೆ
  • ಏಪ್ರಿಲ್ 15- ಸಮಾಜ ವಿಜ್ಞಾನ

IMG 20230118 223410

IMG 20230118 223344

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top