Connect with us

Dvgsuddi Kannada | online news portal | Kannada news online

ಇಂದೇ SSLC ಪರೀಕ್ಷೆ ಫಲಿತಾಂಶ; ಈ ಲಿಂಕ್ ಮೂಲಕ ಫಲಿತಾಂಶ ವೀಕ್ಷಿಸಿ

images 45

ಪ್ರಮುಖ ಸುದ್ದಿ

ಇಂದೇ SSLC ಪರೀಕ್ಷೆ ಫಲಿತಾಂಶ; ಈ ಲಿಂಕ್ ಮೂಲಕ ಫಲಿತಾಂಶ ವೀಕ್ಷಿಸಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ -1 ಫಲಿತಾಂಶ‌ ಇಙದು (ಮೇ 2) ಮಧ್ಯಾಹ್ನ ಪ್ರಕಟವಾಗಲಿದೆ.

ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು karresults.nic.in ವೆಬ್‌ ಸೈಟ್‌ ನಲ್ಲಿ ಮಧ್ಯಾಹ್ನ 12.30 ರ ನೋಡಬಹುದು.ಮಾ. 21ರಿಂದ ಎ. 4ರ ವರೆಗೆ ಪರೀಕ್ಷೆ ನಡೆದಿದ್ದವು.ಈ ಬಾರಿ 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 8.96 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top