Connect with us

Dvgsuddi Kannada | online news portal | Kannada news online

ಇಂದು ಮಧ್ಯಾಹ್ನ 12 ಗಂಟೆಗೆ ಸಿಎಂ ಯಡಿಯೂರಪ್ಪ ‘ರಾಜ್ಯ ಬಜೆಟ್’ ಮಂಡನೆ

ಪ್ರಮುಖ ಸುದ್ದಿ

ಇಂದು ಮಧ್ಯಾಹ್ನ 12 ಗಂಟೆಗೆ ಸಿಎಂ ಯಡಿಯೂರಪ್ಪ ‘ರಾಜ್ಯ ಬಜೆಟ್’ ಮಂಡನೆ

ಬೆಂಗಳೂರು: ರಾಜ್ಯದ ಬಹು ನಿರೀಕ್ಷೆಯ 2021-22ನೇ ಸಾಲಿನ ರಾಜ್ಯ ಬಜೆಟ್ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಡನೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಂಡನೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಹಣಕಾಸು ಖಾತೆಯನ್ನೂ ಹೊಂದಿರುವ ತಾವು, ಮಧ್ಯಾಹ್ನ 12 ಗಂಟೆಗೆ 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಂಡಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಾರಿ ಕೊರೊನಾ ಅರ್ಥಿಕ ಹೊಡೆತ ಬಳಿಕ ಯಾವ ಕ್ಷೇತ್ರಕ್ಕೆ ಸಿಹಿ, ಯಾವ ಕ್ಷೇತ್ರಕ್ಕೆ ಕಹಿ ನೀಡಲಿದ್ದಾರೆ ಎನ್ನುವ ನಿರೀಕ್ಷೆ ಹೆಚ್ಚಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});