Connect with us

Dvgsuddi Kannada | online news portal | Kannada news online

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾ. 31 ವರೆಗೆ ಹಳೆ ಬಸ್ ಪಾಸ್ ತೋರಿಸಿ ಪ್ರಯಾಣಿಸಲು ಅವಕಾಶ..!

ಪ್ರಮುಖ ಸುದ್ದಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾ. 31 ವರೆಗೆ ಹಳೆ ಬಸ್ ಪಾಸ್ ತೋರಿಸಿ ಪ್ರಯಾಣಿಸಲು ಅವಕಾಶ..!

ಬೆಂಗಳೂರು : ರಾಜ್ಯದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಫೆ .28ಕ್ಕೆ ಕೊನೆಯದಾಗಿದ್ದ  2019-20ನೇ ಸಾಲಿನ ಹಳೆಯ ಬಸ್ ಪಾಸ್ ಅವಧಿಯನ್ನು ಇದೀಗ ಮತ್ತೆ  ವಿಸ್ತರಿಸಿದ್ದು, ಮಾ. 31 ಹಳೆ ಪಾಸ್ ತೋರಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು  ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಆದೇಶಿ ಹೊರಡಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು,  ಪ್ರಸ್ತುತ ಶಾಲಾ ಕಾಲೇಜುಗಳ ಪುನರಾರಂಭದ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಬಸ್ ಗಳಲ್ಲಿ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಪಾಸ್  ಫೆ. 28 ಕೊನೆಯ ದಿನವಾಗಿತ್ತು. ಈಗ ಅದೇ ಪಾಸ್ ಮಾ.31 ವರೆಗೆ ಸ್ತರಣೆಯಾಗಿದೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕಳೆದ ವರ್ಷದ (2019-20ನೇ ಸಾಲಿನ) ಬಸ್ ಪಾಸ್ ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ-ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಸೀದಿಯನ್ನು ತೋರಿಸಿ ಓಡಾಡಬಹುದಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});