Connect with us

Dvg Suddi-Kannada News

ದಿ. ಸುರೇಶ್ ಅಂಗಡಿ ಅವರ ತಾಯಿ ನಿಧನ

ಪ್ರಮುಖ ಸುದ್ದಿ

ದಿ. ಸುರೇಶ್ ಅಂಗಡಿ ಅವರ ತಾಯಿ ನಿಧನ

ಬೆಳಗಾವಿ:  ಬೆಳಗಾವಿ ಲೋಕಸಭಾ ಕ್ಷೇತ್ರದಿಂದ  ಆಯ್ಕೆ, ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ತಾಯಿ 90 ವರ್ಷದ ಸೋಮವ್ವ ಅಂಗಡಿ ಅವರು ಇಂದು  ಬೆಳಿಗ್ಗೆ ನಿಧನರಾಗಿದ್ದಾರೆ.  ನಾಲ್ವರು ಪುತ್ರರು, ಪುತ್ರಿ, ಸೊಸೆಯಂದಿರು, ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ತಾಲ್ಲೂಕಿನ ಕೆ.ಕೆ. ಕೊಪ್ಪ ಗ್ರಾಮದವರಾದ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.  ಸುರೇಶ ಅಂಗಡಿ ಅವರು ಕೋವಿಡ್-19ನಿಂದಾಗಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top