ಬೆಂಗಳೂರು: ಆರರಿಂದ ಎಂಟನೇ ತರಗತಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರತಿಯಲ್ಲಿದ್ದು, ಇನ್ನೊಂದು ತಿಂಗಳಲ್ಲಿ ಆಯ್ಕೆಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು,15,000 ಪದವೀಧರ ಶಿಕ್ಷಕರ ನೇಮಕಾತಿಗೆ ಸಿಇಟಿ ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ಆಯ್ಕೆ ಪಟ್ಟಿ ಸಿದ್ದುಪಡಿಸುತ್ತಿದ್ದು, ಇನ್ನೊಂದು ತಿಂಗಳಲ್ಲಿ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.