Connect with us

Dvgsuddi Kannada | online news portal | Kannada news online

ಒಂದು ವಾರದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಸಚಿವ ಬಿ.ಸಿ. ನಾಗೇಶ್

ಪ್ರಮುಖ ಸುದ್ದಿ

ಒಂದು ವಾರದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಸಚಿವ ಬಿ.ಸಿ. ನಾಗೇಶ್

ಕಾರವಾರ: ರಾಜ್ಯಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ನೇಮಕಾತಿಗೆ ಇನ್ನೊಂದು ವಾರದಲ್ಲಿ ಅಧಿಸೂಚನೆ  ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ಹೇಳಿದ್ದಾರೆ.

ಈ ಬಗ್ಗೆ ಉತ್ತರ ಕನ್ನಡದಲ್ಲಿ ಮಾತನಾಡಿದ ಅವರು,  ಇನ್ನೊಂದು ವಾರದಲ್ಲಿ ಶಿಕ್ಷಕರ ನೇಮಕಾತಿಗಾಗಿ ನೋಟಿಫಿಕೇಷನ್ ಹೊರಡಿಸಲಾಗುವುದು.  15 ಸಾವಿದಲ್ಲಿ  5 ಸಾವಿರ ಕಲ್ಯಾಣ ಕರ್ನಾಟಕ, 10 ಸಾವಿರ  ಉಳಿದ ಭಾಗದಲ್ಲಿ ತುಂಬಿಕೊಳ್ಳಲಾಗುವುದು. ಇನ್ನು ಈ ಬಾರಿ ಪಿಯುಸಿ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮತ್ತೆ ಪ್ರತ್ಯೇಕ ಪರೀಕ್ಷೆ ಕೊಡುವುದಿಲ್ಲ. ಮುಂದಿನ ಪರೀಕ್ಷೆಯಲ್ಲಿಯೇ ಪರೀಕ್ಷೆ ತೆಗೆದುಕೊಳ್ಳಬೇಕು ಎಂದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top