Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಮೂರ್ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ

rain22

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮೂರ್ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದದಲ್ಲಿ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ. ಇನ್ನೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 10 ರಿಂದ 12 ರ ತನಕ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಜುಲೈ 13ರಂದು ಕರಾವಳಿ ಭಾಗ, ಮಲೆನಾಡು ಭಾಗದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಜುಲೈ.16ರಂದು ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top