Connect with us

Dvgsuddi Kannada | online news portal | Kannada news online

ರಾಜ್ಯದ ಈ ಜಿಲ್ಲೆಯಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ; ದಾವಣಗೆರೆ ಯೆಲ್ಲೋ ಅಲರ್ಟ್ ಘೋಷಣೆ

ಪ್ರಮುಖ ಸುದ್ದಿ

ರಾಜ್ಯದ ಈ ಜಿಲ್ಲೆಯಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ; ದಾವಣಗೆರೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ (ಜೂ.‌24) ಮೂರ್ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.‌ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಬಾಗಲಕೋಟೆ, ಗದಗ, ದಾವಣಗೆರೆ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 40 ಕಿ.ಮೀ ನಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top