Connect with us

Dvgsuddi Kannada | online news portal | Kannada news online

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಒಂದು ದಿನ ಮಕ್ಕಳ ವಿಶೇಷ ಗ್ರಾಮ ಸಭೆ ನಡೆಸಲು ಸರ್ಕಾರ ಆದೇಶ

Vidhana Soudha

ಪ್ರಮುಖ ಸುದ್ದಿ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಒಂದು ದಿನ ಮಕ್ಕಳ ವಿಶೇಷ ಗ್ರಾಮ ಸಭೆ ನಡೆಸಲು ಸರ್ಕಾರ ಆದೇಶ

ಬೆಂಗಳೂರು: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನಯಡಿ ನವೆಂಬರ್ 14ರಿಂದ ಜನವರಿ 24 ರೊಳಗೆ ಒಂದು ದಿನ ‘ಮಕ್ಕಳ ವಿಶೇಷ ಗ್ರಾಮ ಸಭೆ ನಡೆಸಲು ಸೂಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, 2022ನೇ ಸಾಲಿನಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕುಳು ಭಾಗವಹಿಸುವಿಕೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಈ ಅಭಿಯಾನ ಆರಂಭಿಸಲಾಗಿದೆ. ಈ ಸುತ್ತೋಲೆಯಲ್ಲಿ ತಿಳಿಸಿರುವಂತೆ ‘ಸ್ಥಳೀಯ ಸಮುದಾಯ, ಗ್ರಾಮಸ್ಥರು ಮತ್ತು ಅಧಿಕಾರೇತರರ ಸಹಕಾರದೊಂದಿಗೆ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಹಾಗೂ ಈ ಅಧೀನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲಾ ಅಧಿಕಾರಿಗಳು, ಮುಖ್ಯಶಿಕ್ಷಕರುಗಳು ಕೋವಿಡ್ ಸುರಕ್ಷತಾ ಕ್ರಮ ಅನುಸರಿಸಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನಡೆಸಬೇಕಿದೆ.

ದಿನಾಂಕ:14.11.2022ರಿಂದ ದಿನಾಂಕ:24.01.2023ರ ವರಗೆ ನಡೆಯಲಿರುವ ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ’ದಲ್ಲಿ ಭಾಗವಹಿಸಿ, ಇದರೊಂದಿಗೆ ನೀಡಲಾಗಿರುವ ಕಾರ್ಯ ಚಟುವಟಿಕೆಗಳ ವೇಳಾ ಪಟ್ಟಿಯಂತೆ ಕಾರ್ಯಕ್ರಮವನ್ನುಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ನೆರವು ಸಹಕಾರವನ್ನು ನೀಡಲು ಆದೇಶಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top