ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಿಲ್ಲ; ಶಾಮನೂರು ಶಿವಶಂಕರಪ್ಪ ಹೇಳಿಕೆ ನಿರಾಕರಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಬೆಂಗಳೂರು: ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.‌ ಇದಕ್ಕೆ ಕಾಂಗ್ರೆಸ್‌ ವಲಯದಲ್ಲಿ ಪರ ವಿರೋಧ ಚರ್ಚೆಗಳು ನಡೆದಿದ್ದವು. ಇದೀಗ ಸಾಕಷ್ಟು ಚರ್ಚೆ ಶುರುವಾಗಿತ್ತು. ಇದಕ್ಕೆ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಹಾಗೂ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಪ್ರತಿಕ್ರಿಯೆ ನೀಡಿದ್ದು, ಲಿಂಗಾಯತ ಅಧಿಕಾರಿಗಳಿಗೆ ಇಂತಹ ಯಾವುದೇ ಸಮಸ್ಯೆ ಆಗಿಲ್ಲ ಎಂದು ನಿರಾಕರಿಸಿದ್ದಾರೆ. ಮಾಧ್ಯಮಗಳ ಜೊತೆಗೆ … Continue reading ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಿಲ್ಲ; ಶಾಮನೂರು ಶಿವಶಂಕರಪ್ಪ ಹೇಳಿಕೆ ನಿರಾಕರಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ