Connect with us

Dvgsuddi Kannada | online news portal | Kannada news online

ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ www.kvcdcl.karnataka.gov ಅಥವಾ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದು. ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಸಾತ್ವಿಕ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top