Connect with us

Dvgsuddi Kannada | online news portal | Kannada news online

ಹವಾಮಾನ ವರದಿ: ದಾವಣಗೆರೆಯಲ್ಲಿ ಕನಿಷ್ಠ 15.3, ಕಲಬುರಗಿ ಗರಿಷ್ಠ 38.5 ಡಿಗ್ರಿ ಸೆಲ್ಸಿಯಸ್..!

ಪ್ರಮುಖ ಸುದ್ದಿ

ಹವಾಮಾನ ವರದಿ: ದಾವಣಗೆರೆಯಲ್ಲಿ ಕನಿಷ್ಠ 15.3, ಕಲಬುರಗಿ ಗರಿಷ್ಠ 38.5 ಡಿಗ್ರಿ ಸೆಲ್ಸಿಯಸ್..!

ಬೆಂಗಳೂರು: ರಾಜ್ಯದಲ್ಲಿ‌ ದಾವಣಗೆರೆ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 15.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉಳಿದಂತೆ ರಾಜ್ಯದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಕಲಬುರಗಿಯಲ್ಲಿ ರಾಜ್ಯದಲ್ಲೇ ಅತೀ ಗರಿಷ್ಠ ತಾಪಮಾನ 38.5ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ದಾಖಲಾದ ಗರಿಷ್ಠ ತಾಪಮಾನ ಇದಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top