Connect with us

Dvgsuddi Kannada | online news portal | Kannada news online

ದಾವಣಗೆರೆ: ಪಾಲಿಹೌಸ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಪಾಲಿಹೌಸ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ದಾವಣಗೆರೆ ಜಿಲ್ಲೆಯಲ್ಲಿನ ಪರಿಶಿಷ್ಟ ಪಂಗಡದವರಿಗೆ ಪಾಲಿಹೌಸ್/ನೆರಳು ಪರದೆ ನಿರ್ಮಾಣ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಪಾಲಿಹೌಸ್/ನೆರಳು ಪರದೆ ನಿರ್ಮಾಣ ಸೌಲಭ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ.ಆಸಕ್ತ ಪರಿಶಿಷ್ಟ ಪಂಗಡದವರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 45 ಎರಡನೇ ಮಹಡಿ, ಜಿಲ್ಲಾ ಆಡಳಿತ ಭವನ, ಕರೂರು ರಸ್ತೆ, ದಾವಣಗೆರೆ ಇಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಫೆ.06 ರೊಳಗಾಗಿ ಈ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});