Connect with us

Dvg Suddi-Kannada News

ನಾಳೆ ನಡೆಯಬೇಕಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಪರೀಕ್ಷೆ ಮುಂದೂಡಿಕೆ

ಪ್ರಮುಖ ಸುದ್ದಿ

ನಾಳೆ ನಡೆಯಬೇಕಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಪರೀಕ್ಷೆ ಮುಂದೂಡಿಕೆ

ಮೈಸೂರು: ನಾಳೆ (ಏ. 11) ನಡೆಯಬೇಕಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಗೆ ಈಹಗಾಗಲೇ  ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕ ಪ್ರಕಟಿಸಲಾಗುವುದು ಎಂದು ಮೈಸೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • ಪ್ರಮುಖ ಸುದ್ದಿ

    ಸೋಮವಾರ ರಾಶಿ ಭವಿಷ್ಯ

    By

    ಈ ರಾಶಿಯವರಿಗೆ ಸಂಗಾತಿಯ ಭಾವನೆಗಳಲ್ಲಿ ವ್ಯತ್ಯಾಸ! ವ್ಯಾಪಾರದಲ್ಲಿ ಸಮೃದ್ಧಿ! ಸೋಮವಾರ ರಾಶಿ ಭವಿಷ್ಯ-ಮೇ-17,2021 ಸೂರ್ಯೋದಯ: 05:52 AM, ಸೂರ್ಯಸ್ತ : 06:36...

  • ಪ್ರಮುಖ ಸುದ್ದಿ

    ದಾವಣಗೆರೆ: ದಾಖಲೆಯ1155 ಕೊರೊನಾ ಪಾಸಿಟಿವ್ ; 414 ಡಿಸ್ಚಾರ್ಜ್ , ಒಂದು ಸಾವು

    By

    ದಾವಣಗೆರೆ: ಜಿಲ್ಲೆಯಲ್ಲಿಂದು ದಾಖಲೆಯ 1155 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, 414 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ 631...

  • ಪ್ರಮುಖ ಸುದ್ದಿ

    ಭಾನುವಾರ ರಾಶಿ ಭವಿಷ್ಯ

    By

    ಈ ರಾಶಿಯವರಿಗೆ ಆಕಸ್ಮಿಕ ಹಣ ಲಾಭ ಗಳಿಸುವ ಸಾಧ್ಯತೆ ಇದೆ! ಉದ್ಯೋಗದಲ್ಲಿ ಅಡಚಣೆ ಸಂಭವ! ಭಾನುವಾರರಾಶಿ ಭವಿಷ್ಯ -ಮೇ-16,2021 ಸೂರ್ಯೋದಯ: 05:52...

  • ದಾವಣಗೆರೆ

    ದಾವಣಗೆರೆ: ಮೇ. 20ಕ್ಕೆ ಭದ್ರಾ ನಾಲೆ ನೀರು ಸ್ಥಗಿತ

    By

    ದಾವಣಗೆರೆ: ಭದ್ರಾ ಜಲಾಶಯದಿಂದ ನೀರು ಸ್ಥಗಿತಗೊಳಿಸುವ ನಿರ್ಧಾರವನ್ನು ಕಾಡಾ ಮುಂದೂಡಿ, ಮೇ.20 ರವರೆಗೆ ನೀರು ಹರಿಸಲು ನಿರ್ಧರಿಸಿದೆ ಎಂದು ಭದ್ರಾ ಕಾಡಾ...

  • ಪ್ರಮುಖ ಸುದ್ದಿ

    ಶನಿವಾರ ರಾಶಿ ಭವಿಷ್ಯ

    By

    ಈ ರಾಶಿಯವರಿಗೆ ಕುಟುಂಬದೊಂದಿಗೆ ವಿರಸ ಮನಸ್ತಾಪ ಕಂಡುಬರಲಿದೆ! ಹಣಕಾಸಿನ ತೊಂದರೆ ನಿವಾರಣೆಯಾಗಲಿದೆ! ಶನಿವಾರ ರಾಶಿ ಭವಿಷ್ಯ-ಮೇ-15,2021 ಸೂರ್ಯೋದಯ: 05:53 AM, ಸೂರ್ಯಸ್ತ:...

  • ಪ್ರಮುಖ ಸುದ್ದಿ

    ಶುಕ್ರವಾರ ರಾಶಿ ಭವಿಷ್ಯ

    By

    ಶುಕ್ರವಾರ ರಾಶಿ ಭವಿಷ್ಯ ಮೇ-14,2021 ಪರಶುರಾಮ ಜಯಂತಿ , ಅಕ್ಷಯ ತೃತೀಯಾ , ಬಸವ ಜಯಂತಿ ಸೂರ್ಯೋದಯ: 05:53 AM, ಸೂರ್ಯಸ್ತ:...

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top