Connect with us

Dvgsuddi Kannada | online news portal | Kannada news online

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ವೈದ್ಯಾಧಿಕಾರಿ ಕೆರೆಯಲ್ಲಿ ಶವವಾಗಿ ಪತ್ತೆ ..!

ಪ್ರಮುಖ ಸುದ್ದಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ವೈದ್ಯಾಧಿಕಾರಿ ಕೆರೆಯಲ್ಲಿ ಶವವಾಗಿ ಪತ್ತೆ ..!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವೈದ್ಯಾಧಿಕಾರಿಯಾದ ಡಾ.ಶರ್ಮಾ ಅವರ ಮೃತದೇಹ  ಕೆರೆಯಲ್ಲಿ ಪತ್ತೆಯಾಗಿದೆ.

ಸಾಗರ  ತಾಲೂಕು ವೈದ್ಯಾಧಿಕಾರಿಯಾಗಿ ಡಾ.ಶರ್ಮಾ ಅವರು, ಒಳ್ಳೆಯ ವರ್ಕರ್ ಆಗಿದ್ದರು. ನಗರದ ಗಣಪತಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದೆ.  ಈ ಸಾವು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಪತಿ ಸಾಗರ ತಾಲೂಕಿನ ಭೀಮನಕೋಣೆ ಗ್ರಾಮ ಪಂಚಾಯ್ತಿಯ ಪಿಡಿಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.  ಈ ದಂಪತಿಗಳಿಗೆ  ಇಬ್ಬರು ಮಕ್ಕಳಿದ್ದಾರೆ.  ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top